‘ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿ’ಗಳಿಗಾಗಿ ಅರ್ಜಿ ಆಹ್ವಾನ
ಧಾರವಾಡ : ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/…/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ … Continue reading ‘ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿ’ಗಳಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed