ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ | Bike Repair Training

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನವೆಂಬರ್ ತಿಂಗಳ ದಿ:20/11/2025 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವೀಸಿಂಗ್ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ … Continue reading ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ | Bike Repair Training