UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಪ್ರತಿಭಾನ್ವಿತ ಯುವತಿಯರಿಗಾಗಿ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ ನಡೆಸುತ್ತಿರುವ ರಾಹ್ ಅಕಾಡೆಮಿ ‘ರಾಹ್ ಸೂಪರ್‌ 30’, 2025-26ನೇ ಶೈಕ್ಷಣಿಕ ಸಾಲಿಗೆ ಅರ್ಹ ಮಹಿಳಾ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ವರ್ಷ ಕನಕಪುರ ರಸ್ತೆಯ ಮ್ಯಾಂಗೋ ಗಾರ್ಡನ್ ಲೇಔಟ್‌ನಲ್ಲಿ ಪ್ರಾರಂಭವಾದ ‘ರಾಹ್ ಸೂಪರ್‌ 30’ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ, ಅರ್ಹ ಮಹಿಳಾ ಪದವೀಧರರಿಗೆ ಯುಪಿಎಸ್‌ಸಿ (ಪೂರ್ವಭಾವಿ ಮತ್ತು ಮುಖ್ಯ) ಪರೀಕ್ಷೆಗೆ ತರಬೇತಿ, ಪರಿಣಿತರ ಮಾರ್ಗದರ್ಶನ, ಗ್ರಂಥಾಲಯ … Continue reading UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ