ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ … Continue reading ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ