ಉಚಿತ ನಾಟಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

ಹಾವೇರಿ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಇಡಿ ಅಧಿಕಾರಿಗಳಿಂದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಬಂಧನ | Sanjay Pandey arrested by ED ಈ ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ಐದು ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ರೈತ … Continue reading ಉಚಿತ ನಾಟಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ