ಬಾಗಲಕೋಟೆ: ಪ್ರಸಕ್ತ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಕರ್ಮಿಗಳಿಗೆ ಉಚಿತ ಉಪಕರಣಗಳ ಯೋಜನೆಗಳಡಿ ಗ್ರಾಮೀಣ ಭಾಗದ ಅರ್ಹ ಕುಶಲಕರ್ಮಿಗಳಿಗೆ ಪುರುಷ, ಮಹಿಳೆಯರಿಗಾಗಿ ಹೊಲಿಗೆ ಯಂತ್ರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
BIGG NEWS : ಸಿಧು ಮೂಸ್ವಾಲಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ‘ಅಜರ್ಬೈಜಾನ್ನಲ್ಲಿ ಪತ್ತೆ’ : ಪಂಜಾಬ್ ಡಿಜಿಪಿ
ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ, ಕೈಗಾರಿಕಾ ವಿಭಾಗ, ಕೊಠಡಿ ಸಂಖ್ಯೆ 239, 3ನೇ ಮಹಡಿ, ಜಿಲ್ಲಾಡಳಿತ ಭವನ, ಬಾಗಲಕೋಟೆ ಇವರಿಂದ ಪಡೆದು ಸೆಪ್ಟೆಂಬರ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ-ಹುನಗುಂದ ತಾಲೂಕಿನವರು (8317437475), ಜಮಖಂಡಿ ಮತ್ತು ಬಾದಾಮಿ (7795045313) ಹಾಗೂ ಬೀಳಗಿ ಮತ್ತು ಮುಧೋಳ ತಾಲೂಕು (9620721729)ಗೆ ಸಂಪರ್ಕಿಸುವಂತೆ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.