ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ವಲಯದ ತರಬೇತಿ ಹಆಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮದಡಿ ಜಿಲ್ಲೆಯ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ 270 ಗಂಟೆಗಳ ಅವಧಿಯ ಬೇಸಿಕ್ ಹೊಲಿಗೆ ತರಬೇತಿಯನ್ನು ಆಯಾ ತಾಲೂಕಿನ ನಿರ್ದಿಷ್ಟಪಡಿಸಿದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದು, ತರಬೇತಿ ನೀಡಲಿರುವ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. BREAKING NEWS: ಚಾಲಕನ ನಿಯಂತ್ರಣತಪ್ಪಿ ಹಳ್ಳಕ್ಕೆ ಇಳಿದ KSRTC … Continue reading ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ