ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ
ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ “ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್” ತರಬೇತಿ ಆಯೋಜಿಸಲಾಗಿದ್ದು, 18 ರಿಂದ 45 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್ ಗಳ ಮೂಲಭೂತ ಜ್ಞಾನ, ಹಾರ್ಡ್ ವೇರ್ ಮತ್ತು ಸಾಫ್ಟ್ವೇರ್ ರಿಪೇರಿ, ದೋಷ ಪತ್ತೆ, ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯಗಳು ಮತ್ತು … Continue reading ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ
Copy and paste this URL into your WordPress site to embed
Copy and paste this code into your site to embed