ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ … Continue reading ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ