‘ಸ್ವ-ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ಟಿವಿ, ಎಲೆಕ್ಟ್ರಾನಿಕ್ಸ್ ವಸ್ತು’ಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಉಚಿತವಾಗಿ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 10-04-2024 ರಿಂದ 09-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ … Continue reading ‘ಸ್ವ-ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ಟಿವಿ, ಎಲೆಕ್ಟ್ರಾನಿಕ್ಸ್ ವಸ್ತು’ಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ