ಪರಿಶಿಷ್ಟ ಜಾತಿಯವರ ಗಮನಕ್ಕೆ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು: ಪರಿಶಿಷ್ಟ ಜಾತಿಯವರಿಗಾಗಿ ರಾಜ್ಯ ಸರ್ಕಾರದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು, ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸುವ ಗಂಗಾ ಕಲ್ಯಾಣ ಯೋಜನೆಗೆ ಎಸ್ಸಿ ಸಮುದಾಯದವರಿಗೆ ಅರ್ಜಿ ಆಹ್ವಾನಿಸಿರುವುದಾಗಿ ತಿಳಿಸಿದೆ. ಗಂಗಾ ಕಲ್ಯಾಣ ಯೋಜನೆಯಡಿ ಎಸ್ಸಿ ಸಮುದಾಯದವರಿಗೆ 4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50000 … Continue reading ಪರಿಶಿಷ್ಟ ಜಾತಿಯವರ ಗಮನಕ್ಕೆ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ