ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಜನ ಪುರುಷರು ಮತ್ತು 50 ಜನ ಮಹಿಳೆಯರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಂಬಂಧ ಕಲೆ, ಸಾಹಿತ್ಯ ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ 10 ರಿಂದ 15 ವರ್ಷಗಳ ಗಣನೀಯ ಸೇವೆ ಸಲ್ಲಿಸಿರುವ 50 ವರ್ಷ ಮೇಲ್ಪಟ್ಟ ಸಾಧಕರು ತಮ್ಮ ಹೆಸರು, ವಿಳಾಸ ಜನ್ಮ ದಿನಾಂಕ ಸಾಧನೆಯ ಕುರಿತು 500 … Continue reading ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ