JOB ALERT: ‘ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಅರ್ಜಿ ಆಹ್ವಾನ: 40,000 ವೇತನ, ಸೆ.7 ಲಾಸ್ಟ್ ಡೇಟ್ | Guest Lecturer Recruitment

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್.7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 15 ವರ್ಷಗಳಿಗೂ ಹೆಚ್ಚು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದಂತ ಅನುಭವ, UGC ನಿಗದಿತ ವಿದ್ಯಾರ್ಹತೆ ಹೊಂದಿರುವವರಿಗೆ 40,000 ವರೆಗೆ ವೇತನ ಸಿಗಲಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ … Continue reading JOB ALERT: ‘ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಅರ್ಜಿ ಆಹ್ವಾನ: 40,000 ವೇತನ, ಸೆ.7 ಲಾಸ್ಟ್ ಡೇಟ್ | Guest Lecturer Recruitment