ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ತಮ್ಮ ಪ್ರಾಣದ ಹಂಗನ್ನು ತೊರೆದು, ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಈ ಪ್ರಕರಣಗಳು ದಿ: 01-08-2021 ರಿಂದ 31-07-2022 ರೊಳಗೆ ನಡೆದಿರಬೇಕು. ದಿನಾಂಕ : 01-04-2004 ರಂದು ಹಾಗೂ … Continue reading ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ