‘ಜೆಸಿಬಿ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ( JCB Operator Training ) ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಅಭ್ಯರ್ಥಿಯು 18 ರಿಂದ45 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ.ಉತ್ತೀರ್ಣರಾಗಿರಬೇಕು. ಹೆಸರು, ಜನ್ಮದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ,ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಭರ್ತಿಮಾಡಿದ ಅರ್ಜಿಯನ್ನು ಜುಲೈ 25ರೊಳಗಾಗಿ … Continue reading ‘ಜೆಸಿಬಿ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ