ಕರಾಮುವಿ ಪ್ರವೇಶಕ್ಕೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2022-23ನೇ ಶೈಕ್ಷಣಿಕೆ ಸಾಲಿನ ಜುಲೈ ಆವೃತ್ತಿಯಲ್ಲಿ ದ್ವಿತೀಯ/ತೃತೀಯ ಬಿ.ಎ./ಬಿ.ಕಾಂ./ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ(ಜನರಲ್)/ಬಿ.ಎಸ್ಸಿ (ಹೋಮ್‍ಸೈನ್ಸ್)/ಬಿ.ಎಸ್ಸಿ(ಐ.ಟಿ) ಮ್ತು ಅಂತಿಮ ಎಂ.ಎ/ಎಂ.ಕಾಂ./ಎಂ.ಬಿ.ಎ ಮತ್ತು ಎಂ.ಎಸ್ಸಿ ಪದವಿಗಳಿಗೆ ಪ್ರವೇಶಾತಿ ನವೀಕರಣ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿ. 09 ರಿಂದ ಡಿ. 20 ರವರೆಗೆ ವಿಸ್ತರಿಸಲಾಗಿದೆ ಎಂದು ಮೈಸೂರು ಕರಾಮುವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 8800335638, ಅಂತರ್ಜಾಲ ತಾಣ https://www.ksoumysuru.ac.in ಅಥವಾ ಇಮೇಲ್ techsupport@ksouportal.com ಗಳನ್ನು … Continue reading ಕರಾಮುವಿ ಪ್ರವೇಶಕ್ಕೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed