Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಯುವಜನತೆಯ ಭವಿಷ್ಯದ ವಿರುದ್ಧ ನಡೆದ ಅಪರಾಧ’: ನೀಟ್ ಪರೀಕ್ಷೆ ವಿವಾದದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕೆಂಡ!

​ನೋಡಲು ಸಪೂರ, ಒಳಗಡೆ ಕೊಬ್ಬಿನ ಬೆಟ್ಟ! ‘ಸ್ಕಿನ್ನಿ ಫ್ಯಾಟ್’ ವ್ಯಕ್ತಿಗಳಿಗೂ ಕಾಡಬಹುದು ಅಧಿಕ ರಕ್ತದೊತ್ತಡ!

ನೇಪಾಳಕ್ಕೆ ಭಾರತದ ರಸಗೊಬ್ಬರ ನೆರವು: ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸರ್ಕಾರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
KARNATAKA

ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By ಅವಿನಾಶ್‌ ಆರ್‌ ಭೀಮಸಂದ್ರ

ಬಳ್ಳಾರಿ: ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಘಟಕದಡಿ ಸಾಲ-ಸೌಲಭ್ಯ ಪಡೆಯಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಒಟ್ಟು 17 ಫಲಾನುಭವಿಗಳ ಗುರಿ ನಿಗದಿಪಡಿಸಿದ್ದು, ಬ್ಯಾಂಕ್ ವಿಧಿಸುವ ಶೇ.7 ರ ಮೇಲ್ಪಟ್ಟು ಶೇಖಡವಾರು ಬಡ್ಡಿ ಮೊತ್ತವನ್ನು (ಬಡ್ಡಿ ಸಹಾಯಧನ) ಭರಿಸಲಾಗುವುದು. ಜುಲೈ 04 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್‍ಕಾರ್ಡ್, ಯೋಜನಾ ವರದಿ, ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ, ಸ್ವ-ಸಹಾಯ ಗುಂಪುಗಳ ಭಾವಚಿತ್ರ ಹಾಗೂ ಗುಂಪಿಗೆ ಸಂಬಂಧಪಟ್ಟ ದಾಖಲಾತಿ ಮತ್ತು ಯೋಜನಾ ವರದಿಯನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for loan-facility for Self-Help Groups
Share. Facebook Twitter LinkedIn WhatsApp Email

Related Posts

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

1 Min Read

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

1 Min Read

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

1 Min Read
Recent News

​’ಯುವಜನತೆಯ ಭವಿಷ್ಯದ ವಿರುದ್ಧ ನಡೆದ ಅಪರಾಧ’: ನೀಟ್ ಪರೀಕ್ಷೆ ವಿವಾದದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕೆಂಡ!

​ನೋಡಲು ಸಪೂರ, ಒಳಗಡೆ ಕೊಬ್ಬಿನ ಬೆಟ್ಟ! ‘ಸ್ಕಿನ್ನಿ ಫ್ಯಾಟ್’ ವ್ಯಕ್ತಿಗಳಿಗೂ ಕಾಡಬಹುದು ಅಧಿಕ ರಕ್ತದೊತ್ತಡ!

ನೇಪಾಳಕ್ಕೆ ಭಾರತದ ರಸಗೊಬ್ಬರ ನೆರವು: ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸರ್ಕಾರ!

​’ಮಿಷನ್ ದಿವ್ಯಾಸ್ತ್ರ’ ಯಶಸ್ವಿ: ಶತ್ರು ರಾಷ್ಟ್ರಗಳ ನಿದ್ರೆ ಗೆಡಿಸಿದ ಭಾರತದ ಮಲ್ಟಿ-ವಾರ್‌ಹೆಡ್ ಅಗ್ನಿ ಕ್ಷಿಪಣಿ!

State News
KARNATAKA

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ…

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.