ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ: ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಘಟಕದಡಿ ಸಾಲ-ಸೌಲಭ್ಯ ಪಡೆಯಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಒಟ್ಟು 17 ಫಲಾನುಭವಿಗಳ ಗುರಿ ನಿಗದಿಪಡಿಸಿದ್ದು, ಬ್ಯಾಂಕ್ ವಿಧಿಸುವ ಶೇ.7 ರ ಮೇಲ್ಪಟ್ಟು ಶೇಖಡವಾರು ಬಡ್ಡಿ ಮೊತ್ತವನ್ನು (ಬಡ್ಡಿ ಸಹಾಯಧನ) ಭರಿಸಲಾಗುವುದು. ಜುಲೈ 04 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್‍ಕಾರ್ಡ್, … Continue reading ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed