ಸ್ವಯಂ ಉದ್ಯೋಗ ಯೋಜನೆಯಡಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಹಾವೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿ ಗರಿಷ್ಠ ರೂ.ಎರಡು ಲಕ್ಷ ಆರ್ಥಿಕ ನೆರವು ನೀಡಲಾಗುತ್ತಿದ್ದು, ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು. ಬೆಂಗಳೂರಿಗರೇ ಗಮನಿಸಿ: ‘ಕೆಂಗೇರಿಯ ವಿದ್ಯುತ್ ಚಿತಾಗಾರ’ 90 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತ ಅಭ್ಯರ್ಥಿಗಳು ಹಿಂದುಳಿದ ವರ್ಗ 1, … Continue reading ಸ್ವಯಂ ಉದ್ಯೋಗ ಯೋಜನೆಯಡಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed