ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ‘ಅರಿವು ಸಾಲ ಯೋಜನೆ’ಯಡಿಯಲ್ಲಿ ಸಾಲಕ್ಕಾಗಿ ಅರ್ಜಿ ಅಹ್ವಾನ

ದಾವಣಗೆರೆ: ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು ಅಯುಷ್ ಕಾರ್ಯಕ್ರಮಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅರಿವು ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಜೂನ್.21 ರಿಂದ ಪ್ರಾಂಭವಾಗಿರುತ್ತದೆ. ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಗಳನ್ನು ಸಂಬಂಧ ಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 7 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, … Continue reading ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ‘ಅರಿವು ಸಾಲ ಯೋಜನೆ’ಯಡಿಯಲ್ಲಿ ಸಾಲಕ್ಕಾಗಿ ಅರ್ಜಿ ಅಹ್ವಾನ