Job Alert: ವೈದ್ಯಕೀಯ, ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಎಂಬಿಬಿಎಸ್ ವೈದ್ಯರ -2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂರ‍್ನ್ಶಿಪ್ ಪೂರೈಸಿರಬೇಕು. ಕಿರಿಯ ಆರೋಗ್ಯ ಸಹಾಯಕ(ಆರೋಗ್ಯ ನಿರೀಕ್ಷಣಾಧಿಕಾರಿಗಳು)ರ-3 ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ … Continue reading Job Alert: ವೈದ್ಯಕೀಯ, ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ