ಪತ್ರಕರ್ತರಿಗೆ ಮೊಬೈಲ್ ಜರ್ನಲಿಸಂ ಕಿಟ್ ನೀಡಲು ಅರ್ಜಿ ಆಹ್ವಾನ

ಧಾರವಾಡ :  ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಒo-ಎo-ಏiಣ (ಮೊಬೈಲ್, ಟ್ರೈಪಡ್, ಮಯರಲೆಸ್ ಮೈಕ್, ಸೇರಿರುವ ಮೊಬೈಲ್ ಜರ್ನಲಿಸಂ ಕಿಟ್) ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಕೆಲವು ಷರತ್ತುಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ … Continue reading ಪತ್ರಕರ್ತರಿಗೆ ಮೊಬೈಲ್ ಜರ್ನಲಿಸಂ ಕಿಟ್ ನೀಡಲು ಅರ್ಜಿ ಆಹ್ವಾನ