ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು … Continue reading ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ