ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ
ಮಡಿಕೇರಿ : ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುವ ಈ ಸಂಸ್ಥೆಯು ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2024-25ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ … Continue reading ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed