ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ.6ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು.
BREAKING: ಇದು ಪೊಲೀಸರೇ ತಲೆ ತಗ್ಗಿಸುವಂತ ಘಟನೆ: ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸಿದ ‘HC ಅರೆಸ್ಟ್’
ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’