ಜನೌಷಧಿ ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು ಡಿಪ್ಲೋಮಾ ಫಾರ್ಮಸಿ ಪದವೀಧರರು ಹಾಗೂ ಇತರೆ ಸ್ವಾಯತ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಮಹಿಳಾ ಹಾಕಿ ವಿಶ್ವಕಪ್: ಭಾರತ-ಇಂಗ್ಲೆಂಡ್ 1-1 ಡ್ರಾ | Women’s Hockey World Cup ಜನೌಷಧಿ ಮಳಿಗೆ ಲಭ್ಯವಿಲ್ಲದ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ಜನೌಷಧಿ ಮಳಿಗೆ ತೆರೆಯಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಂದ … Continue reading ಜನೌಷಧಿ ಮಳಿಗೆ ತೆರೆಯಲು ಅರ್ಜಿ ಆಹ್ವಾನ