ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯ ( Social Welfare Department ) ವತಿಯಿಂದ ಪ್ಯಾರಾ ಮೆಡಿಕಲ್ ( Para-Medical ) ಮತ್ತು ನಾನ್ ಪ್ಯಾರಾ ಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ( Certificate Course ) ವಸತಿಸಹಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ( Online Application ) ಆಹ್ವಾನಿಸಲಾಗಿದೆ.
ಶಿವಮೊಗ್ಗ: ನ.26, 27ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ/ಯುವತಿಯರಿಗೆ 500 ಕ್ಕಿಂತ ಹೆಚ್ಚು ಹಾಸಿಗೆ ಹೊಂದಿರುವ ಹಾಗೂ ಎನ್ಎಬಿಹೆಚ್(NABH) ನಿಂದ ಮಾನ್ಯತೆ ಪಡೆದ ಆಸ್ಪತ್ರೆಗಳ ಮೂಲಕ ಶೇ.75 ಉದ್ಯೋಗ ಖಾತರಿಯೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.
BIG NEWS : ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆ : ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು
ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನವೆಂಬರ್ 30 ರೊಳಗೆ ವೆಬ್ಸೈಟ್ https://sw.kar.nic.in/index.aspx ನಲ್ಲಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
BIGG NEWS: ಆನ್ ಲೈನ್ ಪರಿಶೀಲನೆ ಇಲ್ಲದೆ ಆಧಾರ್ ಬಳಸಬಾರದು : UIDAI ಸೂಚನೆ