ಪ್ಯಾರಾ ಮೆಡಿಕಲ್, ನಾನ್ ಪ್ಯಾರಾ ಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್ ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯ ( Social Welfare Department ) ವತಿಯಿಂದ ಪ್ಯಾರಾ ಮೆಡಿಕಲ್ ( Para-Medical ) ಮತ್ತು ನಾನ್ ಪ್ಯಾರಾ ಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ( Certificate Course ) ವಸತಿಸಹಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ( Online Application ) ಆಹ್ವಾನಿಸಲಾಗಿದೆ. ಶಿವಮೊಗ್ಗ: ನ.26, 27ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ … Continue reading ಪ್ಯಾರಾ ಮೆಡಿಕಲ್, ನಾನ್ ಪ್ಯಾರಾ ಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್ ಗಾಗಿ ಅರ್ಜಿ ಆಹ್ವಾನ