ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ: ಪಿಎಚ್‌ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪಿಹೆಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನಲ್ಲಿ ಪ್ರಥಮ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನಲ್ಲಿ ಪ್ರಾರಂಭಿಸಿರುವ (ಜ. 10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಹಾಗೂ ಕರ್ನಾಟಕ ಶಾಸನ ಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ … Continue reading ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ: ಪಿಎಚ್‌ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed