ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ನಂತ್ರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರಸಕ್ತ(2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ … Continue reading ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ನಂತ್ರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ