Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM

“ಇತಿಹಾಸದಲ್ಲೇ ಕರಾಳ ದಿನ” : ಏರ್ ಇಂಡಿಯಾ ಅಪಘಾತದ ಕುರಿತು ಸಹೋದ್ಯೋಗಿಗಳಿಗೆ ‘ಟಾಟಾ ಅಧ್ಯಕ್ಷರು’ ಪತ್ರ

13/06/2025 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By kannadanewsnow5730/04/2024 9:30 AM

ಬೆಂಗಳೂರು : 2024ನೇ ಸಾಲಿನ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2024ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

-:ಅರ್ಜಿ ಸಲ್ಲಿಸಲು ನಿಬಂಧನೆಗಳು:-

1. ಶೇ. 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ Online ನಲ್ಲಿ ಅರ್ಜಿ ಸಲ್ಲಿಸುವುದು.

2. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.

3. ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ Online ನಲ್ಲಿ Upload ಮಾಡುವುದು.

4. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

5. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

6. ಪಿ.ಯು.ಸಿ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024

Online link: https://bit.ly/ksgea2024pp

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂಪರ್ಕಿಸುವುದು.

ವಿಶೇಷ ಸೂಚನೆ

ಎಸ್.ಎಸ್.ಎಲ್.ಸಿ. ಮತ್ತು ಸಿ.ಬಿ.ಎಸ್.ಸಿ ಫಲಿತಾಂಶ ಪ್ರಕಟಣೆಗೊಂಡ ನಂತರ ವಿದ್ಯಾರ್ಥಿಗಳ ಪೋಷಕರು ಮೇಲಿನ ಲಿಂಕ್ ಮೂಲಕವೇ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿ: 31-05-2024 ಆಗಿರುತ್ತದೆ.

 

Applications invited for Pratibha Puraskar for children of state government employees ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM3 Mins Read

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM1 Min Read
high court

BREAKING : ಓಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಶಾಕ್ : ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

13/06/2025 5:44 PM2 Mins Read
Recent News

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM

“ಇತಿಹಾಸದಲ್ಲೇ ಕರಾಳ ದಿನ” : ಏರ್ ಇಂಡಿಯಾ ಅಪಘಾತದ ಕುರಿತು ಸಹೋದ್ಯೋಗಿಗಳಿಗೆ ‘ಟಾಟಾ ಅಧ್ಯಕ್ಷರು’ ಪತ್ರ

13/06/2025 7:01 PM

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM
State News
KARNATAKA

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

By kannadanewsnow0913/06/2025 6:51 PM KARNATAKA 3 Mins Read

ಲಕ್ಷ್ಮೀ ದೇವಿಯ ಅನುಗ್ರಹವನ್ನು ಸಂಪೂರ್ಣವಾಗಿ ಪಡೆದವರಿಗೆ ಮಾತ್ರ ಸಂಪತ್ತಿನ ಶುಭವು ದೊರೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸಂಪತ್ತಿನ ಶಕುನವಿದ್ದಾಗ ಮಾತ್ರ…

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM
high court

BREAKING : ಓಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಶಾಕ್ : ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

13/06/2025 5:44 PM

BREAKING: ಬೆಂಗಳೂರಲ್ಲಿ 10 ಕೋಟಿ ಮೌಲ್ಯದ MDMA ಡ್ರಗ್ಸ್ ಜಪ್ತಿ

13/06/2025 5:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.