ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆರ್.ಆರ್.ಬಿ. ಬ್ಯಾಂಕಿಂಗ್, ಎಸ್.ಡಿ.ಎ. ಹಾಗೂ ಪೊಲೀಸ್ ಪೇದೆ ನೇಮಕಾತಿಗಾಗಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತರಬೇತಿ ಶಿಬಿರವನ್ನು ದಿ:25/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ಕ್ರಾಸ್, ಗುತ್ಯಪ್ಪ ಕಾಲೋನಿ, ಪಂಪಾನಗರ, ಶಿವಮೊಗ್ಗ ಇಲ್ಲಿ ಉಚಿತವಾಗಿ ಏರ್ಪಡಿಸಲಾಗಿದ್ದು, ಪರೀಕ್ಷಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ: ‘ಗುಡ್ಡೇಕಲ್ ಆಡಿಕೃತ್ತಿಕೆ ಹರೋಹರ ಜಾತ್ರೆ’ ಪ್ರಯುಕ್ತ ‘ಮಾರ್ಗ ಬದಲಾವಣೆ’
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-255293/ 9108235132/ 9482023412 ಗಳನ್ನು ಸಂಪರ್ಕಿಸುವುದು.
Viral Video: ನೀರೆಂದುಕೊಂಡು ಬಿಯರ್ ಕುಡಿದ ಕೋಳಿಗಳು… ಮುಂದೇನಾಯ್ತು ಅಂತಾ ಇಲ್ಲಿ ನೋಡಿ!