ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ: ಪರೀಕ್ಷಾ ಪೂರ್ವ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆರ್.ಆರ್.ಬಿ. ಬ್ಯಾಂಕಿಂಗ್, ಎಸ್.ಡಿ.ಎ. ಹಾಗೂ ಪೊಲೀಸ್ ಪೇದೆ ನೇಮಕಾತಿಗಾಗಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತರಬೇತಿ ಶಿಬಿರವನ್ನು ದಿ:25/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ಕ್ರಾಸ್, ಗುತ್ಯಪ್ಪ ಕಾಲೋನಿ, ಪಂಪಾನಗರ, ಶಿವಮೊಗ್ಗ ಇಲ್ಲಿ ಉಚಿತವಾಗಿ ಏರ್ಪಡಿಸಲಾಗಿದ್ದು, ಪರೀಕ್ಷಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ: ‘ಗುಡ್ಡೇಕಲ್ ಆಡಿಕೃತ್ತಿಕೆ ಹರೋಹರ ಜಾತ್ರೆ’ ಪ್ರಯುಕ್ತ ‘ಮಾರ್ಗ ಬದಲಾವಣೆ’ ಹೆಚ್ಚಿನ … Continue reading ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ: ಪರೀಕ್ಷಾ ಪೂರ್ವ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ