JOB ALERT: ‘ಅಗ್ನಿವೀರ್ ಯೋಜನೆ’ಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Agniveer Recruitment
ಬೆಂಗಳೂರು: ಭಾರತೀಯ ಸೇನೆ ವತಿಯಿಂದ ಅಗ್ನಿವೀರ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇರಲು ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, 17 ವರ್ಷ 6 ತಿಂಗಳು ತುಂಬಿದ ಹಾಗೂ 21 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದು. 8ನೇ ತರಗತಿಯಿಂದ ದ್ವಿತೀಯ ಪಿಯುಸಿ, ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದಾಗಿದ್ದು, ನೇಮಕಾತಿ ರ‍್ಯಾಲಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಹುದ್ದೆ ವಿವರ: ಅಗ್ನಿವೀರ್ (ಸಾಮಾನ್ಯ ಕರ್ತವ್ಯ) ಎಲ್ಲಾ ಶಸ್ತಾçಸ್ತçಗಳು, ಅಗ್ನಿವೀರ್ (ಸಾಮಾನ್ಯ ಕರ್ತವ್ಯ) (ಮಹಿಳಾ ಮಿಲಿಟರಿ ಪೊಲೀಸ್), ಅಗ್ನಿವೀರ್ … Continue reading JOB ALERT: ‘ಅಗ್ನಿವೀರ್ ಯೋಜನೆ’ಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Agniveer Recruitment
Copy and paste this URL into your WordPress site to embed
Copy and paste this code into your site to embed