Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM

ಭಾರತಕ್ಕೆ ‘ಟೆಸ್ಲಾ’ ಎಂಟ್ರಿ ; ಮುಂಬೈನಲ್ಲಿ ಮೊದಲ ‘ವಿದ್ಯುತ್ ಚಾಲಿತ ವಾಹನಗಳ ಶೋರೂಂ’ ಆರಂಭ : ವರದಿ

20/06/2025 9:56 PM

ಚಂದ್ರನ ಮೇಲೆ ಪತನಗೊಂಡ ‘ಜಪಾನಿನ ಬಾಹ್ಯಾಕಾಶ ನೌಕೆ’ಯ ಅವಶೇಷ ಸೆರೆಹಿಡಿದ ‘ಚಂದ್ರಯಾನ-2’

20/06/2025 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ
KARNATAKA

ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

By kannadanewsnow0909/12/2024 8:02 PM

ಬೆಂಗಳೂರು: :  ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆ ವತಿಯಿಂದ ದಿನಾಂಕ: 01-01-2025 ರಿಂದ 6 ತಿಂಗಳ ಅವಧಿಯ “ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ತರಬೇತಿ ಪಡೆಯಲು ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಆಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು.

ಅರ್ಜಿಗಳನ್ನು ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಮರ, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್್, ಗ ಳಲ್ಲಿ ಹಾಗೂ ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ ಮಹಡಿ, 3ನೇ ಮುಖ್ಯರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ, ಮಕ್ಕಳಕೂಟ ಹತ್ತಿರ, ಚಾಮರಾಜಪೇಟೆ, ಬೆಂಗಳೂರು- 560018 ಇಲ್ಲಿ ಪಡೆದು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 31ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ಅಥವಾ ದೂರವಾಣಿ ಸಂಖ್ಯೆ : 080-2660 2046, 35541407 ಮೊಬೈಲ್ ಸಂಖ್ಯೆ : 9449007661, 9036259781 ಗೆ ಸಂರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM1 Min Read

ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್

20/06/2025 9:06 PM1 Min Read

ಬೆಂಗಳೂರು : ಹೆರಿಗೆ ಮಾಡಿಸುವುದರಲ್ಲಿ ವಿಳಂಬ ಹಿನ್ನೆಲೆ ಮಗು ಸಾವು : ಆಸ್ಪತ್ರೆ ವೈದ್ಯರ ವಿರುದ್ಧ ಪೋಷಕರ ಆರೋಪ

20/06/2025 9:05 PM1 Min Read
Recent News

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM

ಭಾರತಕ್ಕೆ ‘ಟೆಸ್ಲಾ’ ಎಂಟ್ರಿ ; ಮುಂಬೈನಲ್ಲಿ ಮೊದಲ ‘ವಿದ್ಯುತ್ ಚಾಲಿತ ವಾಹನಗಳ ಶೋರೂಂ’ ಆರಂಭ : ವರದಿ

20/06/2025 9:56 PM

ಚಂದ್ರನ ಮೇಲೆ ಪತನಗೊಂಡ ‘ಜಪಾನಿನ ಬಾಹ್ಯಾಕಾಶ ನೌಕೆ’ಯ ಅವಶೇಷ ಸೆರೆಹಿಡಿದ ‘ಚಂದ್ರಯಾನ-2’

20/06/2025 9:39 PM

BREAKING : ತಪ್ಪಿದ ಭಾರೀ ದುರಂತ ; ಟೇಕಾಫ್’ಗೂ ಮುನ್ನ ಏರ್ ಇಂಡಿಯಾ ವಿಮಾನದಲ್ಲಿ ಸಮಸ್ಯೆ, ರನ್ವೇ ಮಧ್ಯದಲ್ಲೇ ನಿಲ್ಲಿಸಿದ ಪೈಲಟ್

20/06/2025 9:34 PM
State News
KARNATAKA

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

By kannadanewsnow0920/06/2025 10:04 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಲದ ಬಾಧೆಯಿಂದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಐದು ಲಕ್ಷಕ್ಕೂ ಹೆಚ್ಚು…

ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್

20/06/2025 9:06 PM

ಬೆಂಗಳೂರು : ಹೆರಿಗೆ ಮಾಡಿಸುವುದರಲ್ಲಿ ವಿಳಂಬ ಹಿನ್ನೆಲೆ ಮಗು ಸಾವು : ಆಸ್ಪತ್ರೆ ವೈದ್ಯರ ವಿರುದ್ಧ ಪೋಷಕರ ಆರೋಪ

20/06/2025 9:05 PM

ಇ-ಸ್ವತ್ತು ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

20/06/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.