ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: :  ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆ ವತಿಯಿಂದ ದಿನಾಂಕ: 01-01-2025 ರಿಂದ 6 ತಿಂಗಳ ಅವಧಿಯ “ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ತರಬೇತಿ ಪಡೆಯಲು ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಆಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ … Continue reading ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ