ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅಲ್ಪಸಂಖ್ಯಾತ ಸಮೂದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ 1 ರಿಂದ 8 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಶೈಕ್ಷಣಿಕ ವರ್ಷದಲ್ಲಿ 1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಯನ್ನು … Continue reading ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed