ಅಲೆಮಾರಿ/ಅರೆಅಲೆಮಾರಿ ನಾಮ ನಿರ್ದೇಶಿತ ಸದಸ್ಯರ ಆಯ್ಕೆಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಅಲೆಮಾರಿ/ಅರೆಅಲೆಮಾರಿ ಜನಾಂಗದವರ ಸಲಹಾ ಸಮಿತಿ/ಪ್ರಗತಿ ಪರಿಶೀಲನಾ ಸಮಿತಿಗೆ ಜಿಲ್ಲಾ ಮಟ್ಟದಲ್ಲಿ ಒಬ್ಬರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಜಿಲ್ಲಾ ಮಟ್ಟದ ಅಲೆಮಾರಿ ಜನಾಂಗದ ಪ್ರತಿನಿಧಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯಲ್ಲಿ ಸದಸ್ಯರಾಗಿರುವ ದಾಖಲೆ, ಸಮುದಾಯದ ಪ್ರಗತಿಗಾಗಿ ಅವರು ಮಾಡಿರುವ ಸಾಧನೆಗಳ ವಿವರ ಹಾಗೂ ವೈಯಕ್ತಿಕ ಮಾಹಿತಿಯನ್ನು ಜಿಲ್ಲಾ … Continue reading ಅಲೆಮಾರಿ/ಅರೆಅಲೆಮಾರಿ ನಾಮ ನಿರ್ದೇಶಿತ ಸದಸ್ಯರ ಆಯ್ಕೆಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed