Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಜನ ಆರೋಗ್ಯ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಹಾಗೂ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕವಾಗಿದ್ದು, ಪ್ರಸ್ತುತ 3 ಯುವ ಪರಿವರ್ತಕರು ಮತ್ತು 1 ಯುವ ಸಮಾಲೋಚಕರ ಹುದ್ದೆ ಖಾಲಿ ಇದ್ದು, ಪದವಿ ಒಳಗೊಂಡಂತೆ ಸೈಕಾಲಜಿ, ಸೋಷಿಯಲ್ ವರ್ಕ್ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. … Continue reading Job Alert: ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ