ಕುರಿ-ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ : ಪ್ರಸಕ್ತ ಸಾಲಿಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿ ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವರ್ಷದೊಳಗಿನವರಾಗಿರಬೇಕು. ಸಂಘಗಳು ಇಲ್ಲದಿರುವ ತಾಲೂಕುಗಳಲ್ಲಿಯ ಕುರಿ, … Continue reading ಕುರಿ-ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ