Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM

GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

02/05/2026 3:53 PM

BREAKING : ಇಂಧನ ದರ ಏರಿಕೆ ಹಿನ್ನೆಲೆ : ಜುಲೈವರೆಗೂ ಅಂತರಾಷ್ಟ್ರೀಯ ಹಾರಾಟ ಕಡಿತಕ್ಕೆ ಏರ್ ಇಂಡಿಯ ನಿರ್ಧಾರ?!

02/05/2026 3:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಗ್ರಾಮ ಒನ್ ಕೇಂದ್ರ’ ಸ್ಥಾಪನೆಗೆ ಅರ್ಜಿ ಆಹ್ವಾನ: ಈ ರೀತಿ ಅರ್ಜಿ ಸಲ್ಲಿಸಿ.!
KARNATAKA

`ಗ್ರಾಮ ಒನ್ ಕೇಂದ್ರ’ ಸ್ಥಾಪನೆಗೆ ಅರ್ಜಿ ಆಹ್ವಾನ: ಈ ರೀತಿ ಅರ್ಜಿ ಸಲ್ಲಿಸಿ.!

By kannadanewsnow5714/01/2025 8:33 AM

ಶಿವಮೊಗ್ಗ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಭದ್ರಾವತಿ ತಾಲೂಕಿನ ಕಲ್ಲಹಳ್ಳಿ, ಹೊಸನಗರ ತಾಲೂಕಿನ ಚಿಕ್ಕಜೇನಿ, ಸಾಗರ ತಾಲೂಕಿನ ಖಂಡಿಕ, ಆವಿನಹಳ್ಳಿ ಮತ್ತು ಹಿರೇನೆಲ್ಲೂರು, ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ, ಕೊರಟಿಗೆರೆ, ಶಿವಮೊಗ್ಗ ತಾಲೂಕಿನ ಸೋಗಾನೆ, ತೀರ್ಥಹಳ್ಳಿ ತಾಲೂಕಿನ ನಾಲೂರು (ಕೊಲಗಿ), ಬಸವಾನಿ, ದೇಮ್ಲಾಪುರ, ಅರಗ, ಮುಳಬಾಗಿಲು ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramaOneFranchisee1crms ರಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Applications invited for setting up of 'Village One Centre': Here's how to apply `ಗ್ರಾಮ ಒನ್ ಕೇಂದ್ರ' ಸ್ಥಾಪನೆಗೆ ಅರ್ಜಿ ಆಹ್ವಾನ: ಈ ರೀತಿ ಅರ್ಜಿ ಸಲ್ಲಿಸಿ.!
Share. Facebook Twitter LinkedIn WhatsApp Email

Related Posts

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM1 Min Read

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM2 Mins Read

ಬೆಂಗಳೂರಲ್ಲಿ ಅರೆಬೆಂದ ಸ್ಥಿತಿಯಲ್ಲಿ ವೃದ್ದೆಯ ಶವ ಪತ್ತೆ : ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ!

02/05/2026 3:36 PM1 Min Read
Recent News

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM

GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

02/05/2026 3:53 PM

BREAKING : ಇಂಧನ ದರ ಏರಿಕೆ ಹಿನ್ನೆಲೆ : ಜುಲೈವರೆಗೂ ಅಂತರಾಷ್ಟ್ರೀಯ ಹಾರಾಟ ಕಡಿತಕ್ಕೆ ಏರ್ ಇಂಡಿಯ ನಿರ್ಧಾರ?!

02/05/2026 3:45 PM

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM
State News
KARNATAKA

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

By kannadanewsnow0902/05/2026 4:00 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ವರುಣದೇವ ಕೊನೆಗೂ ತಂಪೆರೆದಿದ್ದಾನೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನವು ದಿಢೀರ್ ಬದಲಾಗಿದ್ದು,…

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM

ಬೆಂಗಳೂರಲ್ಲಿ ಅರೆಬೆಂದ ಸ್ಥಿತಿಯಲ್ಲಿ ವೃದ್ದೆಯ ಶವ ಪತ್ತೆ : ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ!

02/05/2026 3:36 PM

BREAKING: ಬೆಂಗಳೂರಲ್ಲಿ SSLC ಟಾಪರ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

02/05/2026 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.