Good News: ‘ಹೊಲಿಗೆ ತರಬೇತಿ’ಗಾಗಿ ಅರ್ಜಿ ಆಹ್ವಾನ: ತರಬೇತಿ ಬಳಿಕ ‘ಉಚಿತ ವಿದ್ಯುತ್ ಚಾಲಿತ ಯಂತ್ರ’ ವಿತರಣೆ

ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಆರ್‌ಎಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 26 ಸಾಮಾನ್ಯ ವರ್ಗದ ಮತ್ತು ವಿಶೇಷ ಘಟಕ ಯೋಜನೆಯಡಿ 04 ಸೇರಿ ಒಟ್ಟು 30 ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಂಡ್ ಗ್ರಾಮೀಣ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ … Continue reading Good News: ‘ಹೊಲಿಗೆ ತರಬೇತಿ’ಗಾಗಿ ಅರ್ಜಿ ಆಹ್ವಾನ: ತರಬೇತಿ ಬಳಿಕ ‘ಉಚಿತ ವಿದ್ಯುತ್ ಚಾಲಿತ ಯಂತ್ರ’ ವಿತರಣೆ