‘ಕುರಿ-ಮೇಕೆ ಸಾಕಾಣಿಕೆ ತರಬೇತಿ’ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ದಿ: 19-12-2022 ಮತ್ತು 20-12-2022 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ನಡೆಯಲಿದೆ. BREAKING NEWS: ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್: ಕೆಜಿಎಫ್ ಹಾಡಿನ ಕೃತಿಸ್ವಾಮ್ಯ ಉಲ್ಲಂಘನೆ FIRಗೆ ಹೈಕೋರ್ಟ್ ತಡೆ 25 ರೈತರಿಗೆ ತರಬೇತಿ ನೀಡುವ ಗುರಿ … Continue reading ‘ಕುರಿ-ಮೇಕೆ ಸಾಕಾಣಿಕೆ ತರಬೇತಿ’ಗೆ ಅರ್ಜಿ ಆಹ್ವಾನ