ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಇಡಿಪಿ ಆನ್ ಸೆಲ್ಫ್ ಎಂಪ್ಲಾಯ್ಡ್ ಟೈಲರ್ 60 ದಿನ, ಬೌಟಿಕ್, ಅಸಿಸ್ಟೆಂಟ್ ಹೇರ್ ಥೆರಪಿಸ್ಟ್, ಫ್ಯಾಷನ್ ಡಿಸೈನರ್, ಹಾರ್ಡ್‍ವೇರ್ ರಿಪೇರ್ ಟೆಕ್ನೀಷಿಯನ್, ಹೇರ್ ಸ್ಟೈಲಿಸ್ಟ್, ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ ಡಾಟಾಎಂಟ್ರಿ ಆಪರೇಟರ್, ಸೋಲಾರ್ ಪ್ಯಾನೆಲ್ ಇನ್ಸ್ಟಲೇಷನ್ ಆಂಡ್ ಸರ್ವಿಸ್ ತಲಾ 30 ದಿನಗಳ ತರಬೇತಿ ನೀಡಲಾಗುವುದು. ಪರಿಶಿಷ್ಟ … Continue reading ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ