ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನ
ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆÉ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಯುವಕ, ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷಗಳ ಸಹಾಯಧನವನ್ನು ಪಡೆಯಬಹುದು. ಅರ್ಜಿಗಳನ್ನು ಆಫ್‍ಲೈನ್ ಮೂಲಕ ಮಾ.31 ರೊಳಗಾಗಿ … Continue reading ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed