ವಿದ್ಯಾರ್ಥಿಗಳೇ ಗಮನಿಸಿ: ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಬಾಗಿಯಾಗಿ, 31,000 ಬಹುಮಾನ ಗೆಲ್ಲಿ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ … Continue reading ವಿದ್ಯಾರ್ಥಿಗಳೇ ಗಮನಿಸಿ: ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಬಾಗಿಯಾಗಿ, 31,000 ಬಹುಮಾನ ಗೆಲ್ಲಿ
Copy and paste this URL into your WordPress site to embed
Copy and paste this code into your site to embed