ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಶಿಕ್ಷಕರು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್.16 ಕೊನೆಯ ದಿನಾಂಕವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು,  ಶಾಲಾ ಶಿಕ್ಷಣ ಇಲಾಖೆ ಪ್ರತಿ ವರ್ಷದಂತೆ 2024 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಮತ್ತು ಶೈಕ್ಷಣಿಕ ಸರ್ವತೋಮುಖ ಅಭಿವೃದ್ದಿಗೆ ಅಹರ್ನಿಸಿ ತೊಡಗಿಸಿಕೊಂಡಿರುವ ಅತ್ತುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ … Continue reading ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಈ ರೀತಿ ಅರ್ಜಿ ಸಲ್ಲಿಸಿ