ಹಸು-ಎಮ್ಮೆ, ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಅಥವಾ ಸುಧಾರಿತ ತಳಿ ಎಮ್ಮೆ ಘಟಕ ಮತ್ತು ಕುರಿ ಅಥವಾ ಮೇಕೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ : ಇನ್ಮುಂದೆ ಮನೆಯಲ್ಲೇ ಕುಳಿತು `ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು! ಹೇಗೆ ಗೊತ್ತಾ?New Ration Card ಒಂದು … Continue reading ಹಸು-ಎಮ್ಮೆ, ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ