‘ಹೈಟೆಕ್ ಹಾರ್ವೆಸ್ಟರ್ ಹಬ್‌’ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಹಂತಹಂತವಾಗಿ ಅನುಷ್ಟಾನ ಮಾಡಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮವನ್ನು ಕೃಷಿ ಯಂತ್ರಧಾರೆ ಕೇಂದ್ರಗಳೊಂದಿಗೆ ಇತರೆ ಸಂಘ-ಸಂಸ್ಥೆಗಳು ಹಾಗೂ ವೈಯುಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.  ಆಸಕ್ತರು ಅರ್ಜಿಯನ್ನು … Continue reading ‘ಹೈಟೆಕ್ ಹಾರ್ವೆಸ್ಟರ್ ಹಬ್‌’ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ