ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಯೋಜನೆಗಳಾದ ಮಧ್ಯಮ ವರ್ಗದ ಆರ್.ಎ.ಎಸ್. ಘಟಕ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ … Continue reading ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ